
ಹಾವೇರಿ, 22 ಮಾರ್ಚ್ (ಹಿ.ಸ.):
ಆ್ಯಂಕರ್:
ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ನೆಗಳೂರ ಗ್ರಾಮದಲ್ಲಿ ಜಗದ್ಗುರು ಪಂಚಾಚಾರ್ಯರ ಯುಗಮಾನೋತ್ಸವ, ಪುರಪ್ರವೇಶ, ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಶ್ರೀ ಗುರುಶಾಂತೇಶ್ವರ ಶಿವಯೋಗಿಗಳವರ ನೂತನ ಮಹಾರಥೋತ್ಸವ ಲೋಕಾರ್ಪಣೆ ಮತ್ತು ನೆಗಳೂರಜ್ಜನ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಭಾಗವಹಿಸಿ ಮಾತನಾಡಿ, ಧಾರ್ಮಿಕ ಪರಂಪರೆಗಳು ಸಮಾಜದ ಏಕತೆ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಲಪಡಿಸುತ್ತವೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa