ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ ಉಮೇಶ್ ಮೇಟಿ; ಗೋ ಪೂಜೆ
ಬಾಗಲಕೋಟೆ, 23 ಮಾರ್ಚ್ (ಹಿ.ಸ.) ಆ್ಯಂಕರ್ : ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ದಿವಂಗತ ಶಾಸಕ ಎಚ್.ವೈ. ಮೇಟಿ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ನಂತರ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದರು. ಇಂದು ಅವರು ಪಕ್ಷದ ಮುಖಂಡರು ಹ
ಉಮೇಶ್


ಬಾಗಲಕೋಟೆ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ದಿವಂಗತ ಶಾಸಕ ಎಚ್.ವೈ. ಮೇಟಿ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.

ನಂತರ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದರು. ಇಂದು ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸೇರಿ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande