ದಾವಣಗೆರೆ: ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ
ದಾವಣಗೆರೆ, 23 ಮಾರ್ಚ್ (ಹಿ.ಸ.): ಆ್ಯಂಕರ್:ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಉಪಸ್ಥಿತರಿದ್
Nomination


ದಾವಣಗೆರೆ, 23 ಮಾರ್ಚ್ (ಹಿ.ಸ.):

ಆ್ಯಂಕರ್:ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande