ಲಿಂಗತ್ವ ತಿದ್ದುಪಡಿ ಮಸೂದೆ ಹಿಂಪಡೆಯಲು ಆಗ್ರಹ
ಬಳ್ಳಾರಿ, 23 ಮಾರ್ಚ್ (ಹಿ.ಸ.) ಆ್ಯಂಕರ್ : ಲಿಂಗತ್ವ ಅಲ್ಪಸಂಖ್ಯಾತರ ಮಸೂದೆಯು ಮಾರಕವಾಗಿದ್ದು ಕೇಂದ್ರ ಸರ್ಕಾರ ಈ ಮಸೂದೆಯನ್ನು ತಕ್ಷಣವೇ ಹಿಂದಕ್ಕೆ ಪಡೆಯಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವ ಚಳವಳಿಯ ವೀಣಾ ಅವರು ಆಗ್ರಹಿಸಿದ್ದಾರೆ. ಬಳ್ಳಾರಿಯಲ್ಲಿ ಸೋಮವಾರ ನಡೆದ ಪ್ರತಿಭಟನೆಯ ನೇತೃತ್ವವಹಿ
ಟ್ರಾನ್ಸ್ಜೆಂಡರ್ ತಿದ್ದುಪಡಿ ಮಸೂದೆ ಹಿಂಪಡೆಯಲು ಆಗ್ರಹ


ಟ್ರಾನ್ಸ್ಜೆಂಡರ್ ತಿದ್ದುಪಡಿ ಮಸೂದೆ ಹಿಂಪಡೆಯಲು ಆಗ್ರಹ


ಟ್ರಾನ್ಸ್ಜೆಂಡರ್ ತಿದ್ದುಪಡಿ ಮಸೂದೆ ಹಿಂಪಡೆಯಲು ಆಗ್ರಹ


ಬಳ್ಳಾರಿ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ಲಿಂಗತ್ವ ಅಲ್ಪಸಂಖ್ಯಾತರ ಮಸೂದೆಯು ಮಾರಕವಾಗಿದ್ದು ಕೇಂದ್ರ ಸರ್ಕಾರ ಈ ಮಸೂದೆಯನ್ನು ತಕ್ಷಣವೇ ಹಿಂದಕ್ಕೆ ಪಡೆಯಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವ ಚಳವಳಿಯ ವೀಣಾ ಅವರು ಆಗ್ರಹಿಸಿದ್ದಾರೆ.

ಬಳ್ಳಾರಿಯಲ್ಲಿ ಸೋಮವಾರ ನಡೆದ ಪ್ರತಿಭಟನೆಯ ನೇತೃತ್ವವಹಿಸಿದ್ದ ಅವರು, ಲಿಂಗತ್ವ ಮತ್ತು ಲೈಂಗಿಕ ಚಳವಳಿ ಸಂಘಟನೆಯ ನೇತೃತ್ವದಲ್ಲಿ ಮಸೂದೆಯನ್ನು ಹಿಂದಕ್ಕೆ ಪಡೆಯಲು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande