


ಬಳ್ಳಾರಿ, 23 ಮಾರ್ಚ್ (ಹಿ.ಸ.)
ಆ್ಯಂಕರ್:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 24ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಗರದ ವಾಲ್ಮೀಕಿ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್