ಅಮೀನಗಡದಲ್ಲಿ ಮನೆ ಮನೆಗೆ ಬಿಜೆಪಿ ಪ್ರಚಾರ
ಬಾಗಲಕೋಟೆ, 26 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಅಮೀನಗಡ ಪಟ್ಟಣದ ವಾರ್ಡ್ 01 ಹಾಗೂ 14ರಲ್ಲಿ ಬಿಜೆಪಿ ಮುಖಂಡರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಪರವಾಗಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮ
ಪ್ರಚಾರ


ಬಾಗಲಕೋಟೆ, 26 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಅಮೀನಗಡ ಪಟ್ಟಣದ ವಾರ್ಡ್ 01 ಹಾಗೂ 14ರಲ್ಲಿ ಬಿಜೆಪಿ ಮುಖಂಡರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು.

ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಪರವಾಗಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಪ್ರಚಾರ ಕೈಗೊಂಡರು.

ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಈ ವೇಳೆ ಅಮೀನಗಡ ಪಟ್ಟಣದ ಬಿಜೆಪಿ ಮುಖಂಡರು, ಇಳಕಲ್ ನಗರ ಮಂಡಲದ ವಿಸ್ತಾರಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಪಕ್ಷದ ಪರವಾಗಿ ಮತಯಾಚನೆ ನಡೆಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande