ನಾಳೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಬಳ್ಳಾರಿ, 27 ಮಾರ್ಚ್ (ಹಿ.ಸ.): ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಾ.28 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯದ 1ನೇ ಮಹಡಿಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಜ
ನಾಳೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ


ಬಳ್ಳಾರಿ, 27 ಮಾರ್ಚ್ (ಹಿ.ಸ.):

ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಾ.28 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯದ 1ನೇ ಮಹಡಿಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಜಿಲ್ಲಾ ನ್ಯಾಯಾಂಗ ಇಲಾಖೆಯ ನೌಕರರಿಗೆ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande