
ಬೆಂಗಳೂರು, 28 ಮಾರ್ಚ್ (ಹಿ.ಸ.):
ಆ್ಯಂಕರ್:
ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷರಾದ ಸಂತೋಷ್ ಎಸ್ ಲಾಡ್ ಅವರು, ವಿಕಾಸಸೌಧದಲ್ಲಿ ಇಂದು ಮಂಡಳಿಯ 47 ನೇ ಸಭೆ ನಡೆಸಿ ಹಲವು ವಿಷಯಗಳ ಕುರಿತು ಚರ್ಚಿಸಿದರು.
ಈ ವೇಳೆ ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಸಲ್ಮಾ ಫಾಹಿಮ್, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರವಿ ಡಿ ಚೆನ್ನಣ್ಣವರ್, ಮಂಡಳಿಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa