ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಮುಖ್ಯಮಂತ್ರಿ ವಿಶ್ವಾಸ
ಮೈಸೂರು, 28 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದ್ದು, ಸೋಮವಾರದಿಂದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗ
Cm


ಮೈಸೂರು, 28 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದ್ದು, ಸೋಮವಾರದಿಂದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ, ನಂತರ ಏಪ್ರಿಲ್ 5 ರಂದು ಕೇರಳ ರಾಜ್ಯದ ಚುನಾವಣೆಯ ಪ್ರಚಾರಕ್ಕೂ ತೆರಳುವುದಾಗಿ ತಿಳಿಸಿದರು. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿತ್ತು. ಇದು ನಮ್ಮ ಮುಂದಿನ ಗೆಲುವಿನ ದಿಕ್ಸೂಚಿಯಾಗಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande