
ಬಳ್ಳಾರಿ, 28 ಮಾರ್ಚ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ಪಿಂಜರ್ ಓಣಿ ನಿವಾಸಿ ಹಾಗೂ ಕರ್ನಾಟಕ ಪೊಲೀಸ್ ಇಲಾಖೆಯ ಡಿಸಿಪಿ ರಾಜ ಇಮಾಮ ಅವರು ರಾಷ್ಟ್ರಪತಿ ಪದಕ ಪಡೆದ ಹಿನ್ನೆಲೆ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನದಾಫ್ ಪಿಂಜಾರ್ ಸಂಘದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಪಿ. ಮೌಲಾಲಿ ಅವರ ನೇತೃತ್ವದಲ್ಲಿ ವಿಭಾಗೀಯ ಉಪಾಧ್ಯಕ್ಷ ಶಾಶಸಾಬ್, ನಗರ ಅಧ್ಯಕ್ಷ ಜಿ.ಪಿ ನಬಿಸಾಬ್, ಜಿಲ್ಲಾ ಖಜಾಂಚಿ ವಲಿಸಾಬ್ ಹಾಗೂ ರಾಜ್ಯ ಸಲಹಾ ಸಮಿತಿ ಸದಸ್ಯ ಮಸ್ತಾನ್ ವಲಿ ಸಂಗನಕಲ್ಲು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್