ಏಪ್ರಿಲ್ 1ರಂದು ಪೂರ್ವಭಾವಿ ಸಭೆ
ರಾಯಚೂರು , 29 ಮಾರ್ಚ್ (ಹಿ.ಸ.) ಆ್ಯಂಕರ್ : ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಏಪ್ರಿಲ್ 1ರ ಸಂಜೆ ಸಂಜೆ 4 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಮುಖಂಡರ
ಏಪ್ರಿಲ್ 1ರಂದು ಪೂರ್ವಭಾವಿ ಸಭೆ


ರಾಯಚೂರು , 29 ಮಾರ್ಚ್ (ಹಿ.ಸ.)

ಆ್ಯಂಕರ್ : ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಏಪ್ರಿಲ್ 1ರ ಸಂಜೆ ಸಂಜೆ 4 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಮುಖಂಡರು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande