
ಮೈಸೂರು, 29 ಮಾರ್ಚ್ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕವಾಯತು ಮೈದಾನದಲ್ಲಿ ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಎಲ್ಲರಿಗೂ ವೃತ್ತಿಪರ ಯಶಸ್ಸನ್ನು ಕೋರಿ ಶುಭ ಹಾರೈಸಿದರು.
ಗೃಹ ಸಚಿವರಾದ ಜಿ.ಪರಮೇಶ್ವರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಸಲೀಂ ಅವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa