ಬಾಗಲಕೋಟೆ ಉಪ ಚುನಾವಣೆ: ವಿಜಯೇಂದ್ರ ಪ್ರಚಾರ
ಬಾಗಲಕೋಟೆ, 30 ಮಾರ್ಚ್ (ಹಿ.ಸ.): ಆ್ಯಂಕರ್: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಅಂಗವಾಗಿ ಇಂದು ಕ್ಷೇತ್ರದಲ್ಲಿ ಮನೆ-ಮನೆಗಳಿಗೆ ತೆರಳಿ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗ
Byv


ಬಾಗಲಕೋಟೆ, 30 ಮಾರ್ಚ್ (ಹಿ.ಸ.):

ಆ್ಯಂಕರ್:

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಅಂಗವಾಗಿ ಇಂದು ಕ್ಷೇತ್ರದಲ್ಲಿ ಮನೆ-ಮನೆಗಳಿಗೆ ತೆರಳಿ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಬಸವರಾಜ ಮತ್ತಿಮೂಡ್, ಪರಿಷತ್ ಸದಸ್ಯರಾದ ಪಿ.ಎಚ್.ಪೂಜಾರ್, ಶಾಸಕರಾದ ನಾಡೋಜ ಜಗದೀಶ ಗುಡುಗುಂಟಿ, ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ, ಜಿಲ್ಲಾಧ್ಯಕ್ಷರಾದ ಶಾಂತಗೌಡ ಪಾಟೀಲ್, ಪಕ್ಷದ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande