ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ
ಪಾಟ್ನಾ, 30 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್ ಅಧ್ಯಕ್ಷ ಅವಧೇಶ್ ನಾರಾಯಣ್ ಸಿಂಗ್ ಅವರು ಈ ವಿಷಯವನ್ನು ಘೋಷಿಸಿ, ರಾಜೀನಾಮೆಯನ್ನು ಸಾಂವಿಧಾನಿಕ ಪ್ರಕ್ರಿಯೆ
Nitish kumar


ಪಾಟ್ನಾ, 30 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನ ಪರಿಷತ್ ಅಧ್ಯಕ್ಷ ಅವಧೇಶ್ ನಾರಾಯಣ್ ಸಿಂಗ್ ಅವರು ಈ ವಿಷಯವನ್ನು ಘೋಷಿಸಿ, ರಾಜೀನಾಮೆಯನ್ನು ಸಾಂವಿಧಾನಿಕ ಪ್ರಕ್ರಿಯೆಯಂತೆ ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

“ನಾನು ಅಭಿವೃದ್ಧಿ ಆಧಾರಿತ ಆಡಳಿತಕ್ಕೆ ಬದ್ಧನಾಗಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಮಟ್ಟದಲ್ಲಿಯೂ ಸೇವೆ ಸಲ್ಲಿಸಲು ಸಿದ್ಧನಿದ್ದೇನೆ,” ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande