ಹೊಸಹಟ್ಟಿ ಮಲ್ಲಮ್ಮ ನಿಧನ
ಕೂಡ್ಲಿಗಿ, 31 ಮಾರ್ಚ್ (ಹಿ.ಸ.) ಆ್ಯಂಕರ್: ಕೂಡ್ಲಿಗಿ ತಾಲೂಕಿನ ಹೊಸಹಟ್ಟಿ ಗ್ರಾಮದ ವಾಲ್ಮೀಕಿ ಸಮುದಾಯದ ಹಿರಿಯ ಮಹಿಳೆ ಮಲ್ಲಮ್ಮ (75)ಇಂದು ಬೆಳಿಗ್ಗೆ 7-55ಗಂಟೆಗೆ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಕೂಡ್ಲಿಗಿ ಪೊಲೀಸ್ ಅಂಜಿನಪ್ಪ ಸೇರಿದಂತೆ ಮೂವರು ಸೊಸೆಯಂದಿರು, ಮೂವರು ಮೊಮ್ಮಕ್
ಹೊಸಹಟ್ಟಿ ಮಲ್ಲಮ್ಮ ನಿಧನ.


ಕೂಡ್ಲಿಗಿ, 31 ಮಾರ್ಚ್ (ಹಿ.ಸ.)

ಆ್ಯಂಕರ್: ಕೂಡ್ಲಿಗಿ ತಾಲೂಕಿನ ಹೊಸಹಟ್ಟಿ ಗ್ರಾಮದ ವಾಲ್ಮೀಕಿ ಸಮುದಾಯದ ಹಿರಿಯ ಮಹಿಳೆ ಮಲ್ಲಮ್ಮ (75)ಇಂದು ಬೆಳಿಗ್ಗೆ 7-55ಗಂಟೆಗೆ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಅವರು ಕೂಡ್ಲಿಗಿ ಪೊಲೀಸ್ ಅಂಜಿನಪ್ಪ ಸೇರಿದಂತೆ ಮೂವರು ಸೊಸೆಯಂದಿರು, ಮೂವರು ಮೊಮ್ಮಕ್ಕಳು ಹಾಗೂ ಕೂಡ್ಲಿಗಿ ಶಾಸಕ ಡಾ ಶ್ರೀನಿವಾಸ ಅವರ ಕುಟುಂಬ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 5ಗಂಟೆಗೆ ಸ್ವಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande