ನಾಳೆ ಜೆಸ್ಕಾಂ ಗ್ರಾಹಕರ ಕುಂದುಕೊರತೆ ಸಭೆ
ರಾಯಚೂರು, 04 ಮಾರ್ಚ್ (ಹಿ.ಸ.): ಆ್ಯಂಕರ್:ರಾಯಚೂರು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ ಕಚೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭೀಯಂತರರ ಅಧ್ಯಕ್ಷತೆಯಲ್ಲಿ ಮಾರ್ಚ್ 05ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಗೆವರೆಗೆ ಗ್ರಾಹಕರ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸ
ನಾಳೆ ಜೆಸ್ಕಾಂ ಗ್ರಾಹಕರ ಕುಂದುಕೊರತೆ ಸಭೆ


ರಾಯಚೂರು, 04 ಮಾರ್ಚ್ (ಹಿ.ಸ.):

ಆ್ಯಂಕರ್:ರಾಯಚೂರು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ ಕಚೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭೀಯಂತರರ ಅಧ್ಯಕ್ಷತೆಯಲ್ಲಿ ಮಾರ್ಚ್ 05ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಗೆವರೆಗೆ ಗ್ರಾಹಕರ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ ಸಹಾಯಕ ಕಾರ್ಯನಿರ್ವಾಹಕ ಅಭೀಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande