ಉದ್ಘಾಟನೆಗೆ ಸಿದ್ಧವಾದ ಆರೋಗ್ಯ ಕೇಂದ್ರ
ವಿಜಯಪುರ, 04 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಸುಸಜ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆಗೆ ಸಿದ್ಧವಾಗಿದೆ. ಸುಮಾರು 2.ಕೋಟಿ 50 ಲಕ್ಷ ವೆಚ್ಚದಲ್ಲಿ ಬಬಲೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾಗುತ್ತಿದೆ
ಉದ್ಘಾಟನೆಗೆ ಸಿದ್ಧವಾದ ಆರೋಗ್ಯ ಕೇಂದ್ರ


ವಿಜಯಪುರ, 04 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಸುಸಜ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆಗೆ ಸಿದ್ಧವಾಗಿದೆ.

ಸುಮಾರು 2.ಕೋಟಿ 50 ಲಕ್ಷ ವೆಚ್ಚದಲ್ಲಿ ಬಬಲೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾಗುತ್ತಿದೆ.

ಕೆಲವು ಸಣ್ಣ ಪುಟ್ಟ ಕೆಲಸಗಳು ಬಾಕಿಯಿದ್ದು ಶೀಘ್ರದಲ್ಲೇ ಅವುಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande