ಲಿಡ್ಕರ್ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ
ಚಿತ್ರದುರ್ಗ, 05 ಮಾರ್ಚ್ (ಹಿ.ಸ.): ಆ್ಯಂಕರ್: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂಭ್ರಮದ ಪ್ರಯುಕ್ತ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವತಿಯಿಂದ ವಿಶೇಷ ರಿಯಾಯಿತಿ ಮಾರಾಟ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲೆಯ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಲಭ್ಯವಿ
ಲಿಡ್ಕರ್ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ


ಚಿತ್ರದುರ್ಗ, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂಭ್ರಮದ ಪ್ರಯುಕ್ತ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವತಿಯಿಂದ ವಿಶೇಷ ರಿಯಾಯಿತಿ ಮಾರಾಟ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಲಭ್ಯವಿರುವ ಎಲ್ಲಾ ಚರ್ಮದ ಉತ್ಪನ್ನಗಳ ಮೇಲೆ ಇದೇ ಮಾರ್ಚ್ 06 ರಿಂದ 25 ರವರೆಗೆ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಇದರ ಸದಾವಕಾಶ ಉಪಯೋಗಿಸಿಕೊಳ್ಳಬೇಕು ಎಂದು ಲಿಡ್ಕರ್ ಜಿಲ್ಲಾ ಸಂಯೋಜಕ ವೆಂಕಟೇಶ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande