ಭಾರತೀಯ ರಿಸರ್ವ್ ಬ್ಯಾಂಕ್ನಿಂದ ಅರ್ಜಿ ಆಹ್ವಾನ
ಶಿವಮೊಗ್ಗ, 05 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತೀಯ ರಿಸರ್ವ್ ಬ್ಯಾಂಕ್ ರವರಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು “www.rbi.org.in/“ ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitmen
ಭಾರತೀಯ ರಿಸರ್ವ್ ಬ್ಯಾಂಕ್ನಿಂದ ಅರ್ಜಿ ಆಹ್ವಾನ


ಶಿವಮೊಗ್ಗ, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಭಾರತೀಯ ರಿಸರ್ವ್ ಬ್ಯಾಂಕ್ ರವರಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.

ಆಸಕ್ತರು “www.rbi.org.in/“ ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitment for the post of Assistant – Panel Year 2025” ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ “www.rbi.org.in” ಎಂಬ ಬ್ಯಾಂಕಿನ ಜಾಲತಾಣವನ್ನು ಮಾತ್ರ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande