8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ, 05 ಮಾರ್ಚ್ (ಹಿ.ಸ.): ಆ್ಯಂಕರ್: ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರಸಕ್ತ ವರ್ಷದ 8ನೇ ತರಗತಿ ಪ್ರವೇಶಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏ.15 ರಂದು ಬೆಳಿಗ್ಗೆ 10 ಗ
8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ


ಚಿತ್ರದುರ್ಗ, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರಸಕ್ತ ವರ್ಷದ 8ನೇ ತರಗತಿ ಪ್ರವೇಶಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಏ.15 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಶಾಲೆಯಲ್ಲಿ ಆಯ್ಕೆಯ ಪ್ರವೇಶ ಪರೀಕ್ಷೆ ನಡೆಯಲಿದೆ. ಆಸಕ್ತರು ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾ.25 ರೊಳಗಾಗಿ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ ಮೈಸೂರು-570020 ಇಲ್ಲಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande