ಬಸ್ ಶೆಲ್ಟರ್ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ
ವಿಜಯಪುರ, 05 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ವಿಭೂತಿಹಳ್ಳಿ ಹೊಸೂರು ವೃತ್ತದಲ್ಲಿ 2025-26ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಬಸ್ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಲಾಯಿತು. ಸಿಂದಗಿ ಮತ ಕ್ಷೇತ್ರದ ಶಾಸಕ ಅಶೋಕ ಮನಗೂಳಿ
ಬಸ್ ಶೆಲ್ಟರ್ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ


ವಿಜಯಪುರ, 05 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ವಿಭೂತಿಹಳ್ಳಿ ಹೊಸೂರು ವೃತ್ತದಲ್ಲಿ 2025-26ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಬಸ್ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಲಾಯಿತು.

ಸಿಂದಗಿ ಮತ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅಂದಾಜು 5 ಲಕ್ಷ ರೂಪಾಯಿ ಮೌಲ್ಯದಲ್ಲಿ ಬಸ್ ಶೆಲ್ಟರ್ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಿಂದಗಿ ತಾಲೂಕು ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande