
ವಿಜಯಪುರ, 05 ಮಾರ್ಚ್ (ಹಿ.ಸ.)
ಆ್ಯಂಕರ್ : ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ, ಮಹಾನ್ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಜನ್ಮದಿನದ ಶುಭಾಶಯಗಳನ್ನು ಶಾಸಕ ಅಶೋಕ ಮನಗೂಳಿ ಕೊರಿದರು.
ವಿಜಯಪುರ ಜಿಲ್ಲೆಯ ಸಿಂದಗಿ ಶಾಸಕ ಅಶೋಕ ಮನಗೂಳಿ ಅವರು, ಗಂಗೂಬಾಯಿ ಹಾನಗಲ್ ಅವರು ಸಂಗೀತ ಲೋಕಕ್ಕೆ ನೀಡಿದ ಕೊಡುಗೆಗಳು ಅಪಾರವಾದದ್ದು. ಡಾಕ್ಟರೇಟ್, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಗಂಗೂಬಾಯಿ ಹಾನಗಲ್ ಅವರ ಜನ್ಮದಿನದಂದು ಗೌರವದಿಂದ ನೆನೆಯೋಣ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande