ಬಜೆಟ್: ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಸುಧಾರಣೆ
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ಮಾಡಬೇಕು, ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗ್ತಿದೆ, ಸೌಕರ್ಯ ಅಭಿವೃದ್ದಿಗೂ
Budget


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ಮಾಡಬೇಕು, ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗ್ತಿದೆ, ಸೌಕರ್ಯ ಅಭಿವೃದ್ದಿಗೂ ನಾವು ಗಮನ ಹರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande