ಮೀನು ಮಾರುಕಟ್ಟೆ ಸ್ಥಾಪನೆ: ಮೀನುಗಾರ ಹರ್ಷ
ವಿಜಯಪುರ, 06 ಮಾರ್ಚ್ (ಹಿ.ಸ.) ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಸುಸಜ್ಜಿತ ಬೃಹತ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡುವುದಾಗಿ ಘೋಷಿಸಿದರು. ಕೃಷ್ಣಾ ಹಿನ್ನೀರಿನಲ್ಲಿ ಮೀನುಗಾರರು ಹಲವು ವರ್ಷಗಳಿಂದ ಮೀನುಗಾರಿಕೆ ನಡೆಸಿಕೊಂಡು ಬರುತ್ತಿದ್ದಾರೆ.
ಮೀನು ಮಾರುಕಟ್ಟೆ ಸ್ಥಾಪನೆ: ಮೀನುಗಾರ ಹರ್ಷ


ವಿಜಯಪುರ, 06 ಮಾರ್ಚ್ (ಹಿ.ಸ.)

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಸುಸಜ್ಜಿತ ಬೃಹತ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡುವುದಾಗಿ ಘೋಷಿಸಿದರು.

ಕೃಷ್ಣಾ ಹಿನ್ನೀರಿನಲ್ಲಿ ಮೀನುಗಾರರು ಹಲವು ವರ್ಷಗಳಿಂದ ಮೀನುಗಾರಿಕೆ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸರ್ಕಾರ ಮೀನು ಮಾರುಕಟ್ಟೆ ನಿರ್ಮಿಸಲು ಮುಂದಾಗಿರುವುದು ಬಾಗಲಕೋಟೆ ಮೀನುಗಾರರಲ್ಲಿ ಸಂತಸ ಮೂಡಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande