
ವಿಜಯಪುರ, 06 ಮಾರ್ಚ್ (ಹಿ.ಸ.)
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಆಯವ್ಯಯದಲ್ಲಿ ವಿಜಯಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜು ಸ್ಥಾಪಿಸಲು ಯೋಜನಾ ವರದಿ ತಯಾರಿಸಲಾಗುದು ಎಂದು ಘೋಷಿಸಿದ್ದು ಜಿಲ್ಲೆ ಜನರಲ್ಲಿ ಸಂಸತಸ ತಂದಿದೆ.
ಜಿಲ್ಲೆಗೆ ಕಳೆದ ಹಲವು ವರ್ಷಗಳಿಂದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಕೂಗು ಕೇಳುತ್ತಲೇ ಬಂದಿತ್ತು. ವೈದ್ಯಕೀಯ ಕಾಲೇಜು ಸ್ಥಾಪನೆಗೆ ಪ್ರಗತಿಪರರು ಪ್ರತಿಭಟನೆ ನಡೆಸುತ್ತಲೇ ಬಂದಿದ್ದರು.
ಇದೀಗ ಸಿಎಮ್ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು ಎಂದು ಘೋಷಿಸಿದ್ದು ಜಿಲ್ಲೆ ಜನರು ಸ್ವಾಗತಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande