
ವಿಜಯಪುರ, 06 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಂದು ಪೊಲೀಸ್ ಪರೇಡ್ ಮೈದಾನದಲ್ಲಿ ಅಪಘಾತದಲ್ಲಿ ಮರಣ ಹೊಂದಿದ ಪೊಲೀಸ್ ಇಲಾಖೆಯ ಮೃತರ ಕುಟಂಬಕ್ಕೆ ಪರಿಹಾರ ಹಣದ ಚೆಕ್ ವಿತರಿಸಲಾಯಿತು.
ದಿ:11.05.2025 ರಂದು ಅಪಘಾತದಲ್ಲಿ ಮರಣ ಹೊಂದಿದ ಎಪಿಸಿ-81 ಮಹಾದೇವ ದ್ಯಾಬೇರಿ ಡಿಎಆರ್ ಘಟಕ ವಿಜಯಪುರ ರವರ ಕುಟುಂಬಕ್ಕೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಪೊಲೀಸ್ ಸ್ಯಾಲರಿ ಪ್ಯಾಕೇಜ್ ಅಡಿಯಲ್ಲಿ 70 ಲಕ್ಷದ ಚೆಕನ್ನು ಮಂಗಳೂರು ಝೋನ್ ವಿಭಾಗದ ಡೆಪ್ಯೂಟಿ ಜನರಲ್ ಮ್ಯಾನೇಜರ್ ತರುಣ್ ಸಿನ್ಹಾ ರವರು ವಿತರಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande