ಬಜೆಟ್:ದೀರ್ಘಕಾಲೀನ ಆರ್ಥಿಕ ಪರಿವರ್ತನೆಗಳತ್ತ ಗಮನ
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ಕಲ್ಯಾಣ ಯೋಜನೆಗಳ ಜೊತೆಗೆ ಹೆಚ್ಚಿನ ಬಂಡವಾಳ ಹೂಡಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ದೀರ್ಘಕಾಲೀನ ಆರ್ಥಿಕ ಪರಿವರ್ತನೆಗಳತ್ತಲೂ ಗಮನ ಹರಿಸಿದ್ದೇವೆ. ʻಮಾನವ ಅಭಿವೃದ್ಧಿಯಲ್ಲಿನ ಹೂಡಿಕೆಯನ್ನು ನಿರ್ಲಕ್ಷಿಸಿದ ಆರ್ಥಿಕ ಅಭಿವೃದ್ಧಿಯು ಅಸ್ಥಿರ ಮಾತ್ರವಲ್ಲ ಅನ
Budget cm


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ಕಲ್ಯಾಣ ಯೋಜನೆಗಳ ಜೊತೆಗೆ ಹೆಚ್ಚಿನ ಬಂಡವಾಳ ಹೂಡಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ದೀರ್ಘಕಾಲೀನ ಆರ್ಥಿಕ ಪರಿವರ್ತನೆಗಳತ್ತಲೂ ಗಮನ ಹರಿಸಿದ್ದೇವೆ. ʻಮಾನವ ಅಭಿವೃದ್ಧಿಯಲ್ಲಿನ ಹೂಡಿಕೆಯನ್ನು ನಿರ್ಲಕ್ಷಿಸಿದ ಆರ್ಥಿಕ ಅಭಿವೃದ್ಧಿಯು ಅಸ್ಥಿರ ಮಾತ್ರವಲ್ಲ ಅನೈತಿಕವಾದುದು’ ಎಂಬ ಅಮರ್ತ್ಯ ಸೇನ್ ಅವರ ಪ್ರಮೇಯವನ್ನು ಅರಿತು ಜನಕಲ್ಯಾಣದ ಯೋಜನೆಗಳಿಗಾಗಿ ಹೂಡಿಕೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande