
ಬಾಗಲಕೋಟೆ, 06 ಮಾರ್ಚ್ (ಹಿ.ಸ.)
ಆ್ಯಂಕರ್ : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಿಸಿದರು.
ಶೈಕ್ಷಣಿಕವಾಗಿ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ಇದೀಗ ಬಜೆಟ್ ನಲ್ಲಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದು ಜಿಲ್ಲೆ ಶಿಕ್ಷಣ ತಜ್ಞರು ಹಾಗೂ ಜಿಲ್ಲೆ ಜನ ಸ್ವಾಗತಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande