ಮಾ.23 ರಂದು ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪರೀಕ್ಷೆ
ಬಳ್ಳಾರಿ, 06 ಮಾರ್ಚ್ (ಹಿ.ಸ.): ಆ್ಯಂಕರ್ : ನಗರದ ಹಿರಾಳ್ ಕುಡಂ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗಾಗಿ ವಿದ್ಯಾರ್ಥಿಗಳಿಂದ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆ ಮಾ.15 ರಂದು ನಿಗದಿಯಾಗಿತ್ತು. ಬದಲಾಗಿ ಮಾ
ಮಾ.23 ರಂದು ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪರೀಕ್ಷೆ


ಬಳ್ಳಾರಿ, 06 ಮಾರ್ಚ್ (ಹಿ.ಸ.):

ಆ್ಯಂಕರ್ : ನಗರದ ಹಿರಾಳ್ ಕುಡಂ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗಾಗಿ ವಿದ್ಯಾರ್ಥಿಗಳಿಂದ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆ ಮಾ.15 ರಂದು ನಿಗದಿಯಾಗಿತ್ತು. ಬದಲಾಗಿ ಮಾ.22 ರಂದು ಭಾನುವಾರ ನಡೆಸಲು ನಿಗದಿಪಡಿಸಲಾಗಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳು:

ಸೆಂಟ್ ಜೋಸಫ್ ಬಾಲಕರ ಮತ್ತು ಬಾಲಕಿಯರ ಪ್ರೌಢಶಾಲೆ ಮತ್ತು ನಂದಿ ಪ್ರೌಢ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿವೆ. ಆನ್ ಲೈನ್ನಲ್ಲಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.9740738762 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande