ಶೇ.20 ರಿಯಾಯಿತಿ ದರದಲ್ಲಿ ಲಿಡ್ಕರ್ ವಸ್ತುಗಳು ಮಾರಾಟ
ಬಳ್ಳಾರಿ, 06 ಮಾರ್ಚ್ (ಹಿ.ಸ.): ಆ್ಯಂಕರ್ : ಯುಗಾದಿ ಹಬ್ಬ ಹಾಗೂ ಆರ್ಥಿಕ ವರ್ಷಾಂತ್ಯದ ಪ್ರಯುಕ್ತ ಇಂದಿನಿಂದ ಮಾರ್ಚ್ 25 ರವರೆಗೆ ಲಿಡ್ಕರ್ ನ ಎಲ್ಲಾ ಚರ್ಮವಸ್ತುಗಳನ್ನು ಶೇ.20 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಲಿಡ್ಕರ್ ನ ಜಿಲ್ಲಾ ಸಂಯೋಜಕ ಟಿ.ಸಂಜೀವಪ್ಪ ಅವರು ತಿಳಿಸಿದ್ದಾರೆ. ಗ
ಶೇ.20 ರಿಯಾಯಿತಿ ದರದಲ್ಲಿ ಲಿಡ್ಕರ್ ವಸ್ತುಗಳು ಮಾರಾಟ


ಬಳ್ಳಾರಿ, 06 ಮಾರ್ಚ್ (ಹಿ.ಸ.):

ಆ್ಯಂಕರ್ : ಯುಗಾದಿ ಹಬ್ಬ ಹಾಗೂ ಆರ್ಥಿಕ ವರ್ಷಾಂತ್ಯದ ಪ್ರಯುಕ್ತ ಇಂದಿನಿಂದ ಮಾರ್ಚ್ 25 ರವರೆಗೆ ಲಿಡ್ಕರ್ ನ ಎಲ್ಲಾ ಚರ್ಮವಸ್ತುಗಳನ್ನು ಶೇ.20 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಲಿಡ್ಕರ್ ನ ಜಿಲ್ಲಾ ಸಂಯೋಜಕ ಟಿ.ಸಂಜೀವಪ್ಪ ಅವರು ತಿಳಿಸಿದ್ದಾರೆ.

ಗ್ರಾಹಕರು ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ.24 ಲಿಡ್ಕರ್ ಲೆದರ್ ಎಂಪೋರಿಯಮ್ ಇಲ್ಲಿಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.08392-271741, ಮೊ.9844667691 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande