ಬಜೆಟ್: ಬೆಂಕಿಯನ್ನು ಬೆಳಕಾಗಿಸಿಕೊಳ್ಳುವ ಸಂಕಲ್ಪ
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ಕರ್ನಾಟಕವು ರಾಷ್ಟ್ರೀಯ, ಅಂತಾರಾಷ್ಟ್ರೀಯ ವಾಣಿಜ್ಯ ರಂಗದಲ್ಲಿ ಅದ್ವಿತೀಯ ಪಾತ್ರ ವಹಿಸುತ್ತಿದೆ. ಕೃತಕ ಬುದ್ಧಿಮತ್ತೆಯ ಕ್ರಾಂತಿಕಾರಕ ಬೆಳವಣಿಗೆಗಳಿಂದ ಜಾಗತಿಕ ಉತ್ಪಾದನಾ ವಿಧಾನಗಳು ದಿನ ದಿನಕ್ಕೂ ಬದಲಾಗುತ್ತಿವೆ. ವಿಜ್ಞಾನ-ತಂತ್ರಜ್ಞಾನಗಳಲ್ಲಿನ ಹೊಸತನಗ
Budget cm


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ಕರ್ನಾಟಕವು ರಾಷ್ಟ್ರೀಯ, ಅಂತಾರಾಷ್ಟ್ರೀಯ ವಾಣಿಜ್ಯ ರಂಗದಲ್ಲಿ ಅದ್ವಿತೀಯ ಪಾತ್ರ ವಹಿಸುತ್ತಿದೆ. ಕೃತಕ ಬುದ್ಧಿಮತ್ತೆಯ ಕ್ರಾಂತಿಕಾರಕ ಬೆಳವಣಿಗೆಗಳಿಂದ ಜಾಗತಿಕ ಉತ್ಪಾದನಾ ವಿಧಾನಗಳು ದಿನ ದಿನಕ್ಕೂ ಬದಲಾಗುತ್ತಿವೆ. ವಿಜ್ಞಾನ-ತಂತ್ರಜ್ಞಾನಗಳಲ್ಲಿನ ಹೊಸತನಗಳು ರಾಜ್ಯದ ಸ್ಥಿತಿ-ಗತಿಗಳನ್ನು ನಿರ್ಧರಿಸುವ ನಿರ್ಣಾಯಕ ಸಂಗತಿಗಳಾಗಿವೆ. ಈ ಸಂದರ್ಭದಲ್ಲಿ ನಾವು ಬೆಂಕಿಯನ್ನು ಬೆಳಕಾಗಿಸಿಕೊಳ್ಳುವ ಸಂಕಲ್ಪ ಹೊತ್ತು ಮುನ್ನಡೆಯಬೇಕಾಗಿದೆ ಎಂಬ ಎಚ್ಚರದಿಂದಲೆ ಈ ಆಯವ್ಯಯವನ್ನು ಮಂಡಿಸುತ್ತಿದ್ದೆನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande