
ಹಾವೇರಿ, 07 ಮಾರ್ಚ್ (ಹಿ.ಸ.):
ಆ್ಯಂಕರ್:
ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ನಾಯಿಕೆರೂರ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ನೆರವೇರಿಸಿದರು.
ಈ ಸಂಧರ್ಭದಲ್ಲಿ ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa