
ಬಳ್ಳಾರಿ, 07 ಮಾರ್ಚ್ (ಹಿ.ಸ.)
ಆ್ಯಂಕರ್: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯಲ್ಲಿ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮಾ.08 ರಂದು ಬೆಳಿಗ್ಗೆ 10 ರಿಂದ ಸಂಜೆೆ 05 ಗಂಟೆಯವರೆಗೆ ಎಫ್-23 ರ ವ್ಯಾಪ್ತಿಯ ಕಾಳಮ್ಮ ಸ್ಟಿçÃಟ್, ಗ್ಲಾಸ್ ಬಜಾರ್, ಹೆಚ್.ಆರ್.ಗವಿಯಪ್ಪ ವೃತ್ತ, ರೂಪನಗುಡಿ ರಸ್ತೆ, ಭಾರತ್ ಬಿಸ್ಕೆಟ್ ಫ್ಯಾಕ್ಟರಿ, ಬ್ರಾಹ್ಮಿಣ್ ಸ್ಟಿಟ್, ಮಾರ್ಟಿನ್ ರೋಡ್, ಮಾರುತಿ ಕಾಲೋನಿ, ಕಾರ್ ಸ್ಟಿçÃಟ್ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಅದೇರೀತಿಯಾಗಿ ಎಫ್-6 ವ್ಯಾಪ್ತಿಯಲ್ಲಿ ಹೊಸ ಲೈನ್ ಹಾಗೂ ಪರಿವರ್ತಕಗಳ ಅಳವಡಿಕೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.08 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಪಾರ್ವತಿ ನಗರ, ಕನ್ನಡ ನಗರ, ಮಹಾನಂದಿಕೊಟ್ಟ, ಜಿಲ್ಲಾ ನ್ಯಾಯಾಲಯ ಸಂಕೀರ್ಣ, ವಿಕಾಸ್ ಬ್ಯಾಂಕ್, ಸೋನಿ ಕಾಂಪ್ಲೆಕ್ಸ್ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್