
ಕಲಬುರಗಿ, 08 ಮಾರ್ಚ್ (ಹಿ.ಸ.):
ಆ್ಯಂಕರ್:
ಕಲಬುರ್ಗಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ಪ್ರತಿ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಶರ:ಣ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪುರ, ಮತ್ತಿತರರ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa