ಬಾಗಲಕೋಟೆ ಎಸ್ಪಿ ನಿವಾಸದಲ್ಲಿ ಹೋಳಿ ಹಬ್ಬದ ಸಂಭ್ರಮ
ಬಾಗಲಕೋಟೆ, 08 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಎಸ್ ಪಿ ನಿವಾಸದಲ್ಲಿ ಇಂದು ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಎಸ್ ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಇಲಾಖೆಯ ಬಹುತೇಕ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲೆ ಮುಖಂಡರು ಹೋಳಿ ಹಬ್ಬದಲ್ಲಿ ಭಾಗವಹಿಸಿದ್ದರು. ಅವರ ಮನೆಯ ಆವರಣದಲ್ಲಿ ರೇನ್
Holi


ಬಾಗಲಕೋಟೆ, 08 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಎಸ್ ಪಿ ನಿವಾಸದಲ್ಲಿ ಇಂದು

ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಎಸ್ ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಇಲಾಖೆಯ ಬಹುತೇಕ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲೆ ಮುಖಂಡರು ಹೋಳಿ ಹಬ್ಬದಲ್ಲಿ ಭಾಗವಹಿಸಿದ್ದರು.

ಅವರ ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್, ಬಣ್ಣದ ಓಕುಳಿ ಆಡಿ, ರೇನ್ ಡ್ಯಾನ್ಸ್ ನಲ್ಲಿ ಅಧಿಕಾರಿಗಳು ಕುಣಿದು ಕುಪ್ಪಳಿಸಿದರು.

ಡಿಸಿ ಸಂಗಪ್ಪ, ಎಸ್ ಪಿ ಸಿದ್ದಾರ್ಥ ಗೋಯೆಲ್, ಜಿಪಂ ಸಿ ಇ ಒ ಶಶಿಧರ ಕುರೇರ, ಡಿವೈ ಎಸ್ ಪಿ ಗಜಾನನ ಸುತಾರ ಅವರು ಸ್ಟೆಪ್ಸ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದರು.

ಒಕುಳಿಯಲ್ಲಿ ಡ್ಯಾನ್ಸ್ ಮಾಡಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಭ್ರಮಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande