
ಶಿವಮೊಗ್ಗ, 08 ಮಾರ್ಚ್ (ಹಿ.ಸ.):
ಆ್ಯಂಕರ್:
ಶಿವಮೊಗ್ಗ ಜಿಲ್ಲೆಯ ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಮಾ. 10 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ ಮತ್ತು ನಿರ್ವಹಣೆ ಉಪವಿಭಾಗ, ಮೆಸ್ಕಾಂ, ಕುಂಸಿ ಇಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು, ಈ ಉಪವಿಭಾಗ ವ್ಯಾಪ್ತಿಯ ಗ್ರಾಹಕರು ಈ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa