ದಾಖಲೆಗಳನ್ನು ಸಲ್ಲಿಸಲು ಸೂಚನೆ
ಹಾಸನ, 08 ಮಾರ್ಚ್ (ಹಿ.ಸ.): ಆ್ಯಂಕರ್: ಹಾಸನ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ವಿವಿಧ ಕಾರಣಗಳಿಂದ ಆದ್ಯತಾ ಪಡಿತರ ಚೀಟಿಯು (ಬಿ.ಪಿ.ಎಲ್) ಆದ್ಯತೇತರ ಪಡಿತರ ಚೀಟಿಯಾಗಿ (ಎ.ಪಿ.ಎಲ್) ಪರಿವರ್ತಿತವಾಗಿದಲ್ಲಿ ಹಾಗೂ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದಲ್ಲಿ, ಸೂಕ್ತ ದಾಖಲೆಗಳೊ
ದಾಖಲೆಗಳನ್ನು ಸಲ್ಲಿಸಲು ಸೂಚನೆ


ಹಾಸನ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಹಾಸನ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ವಿವಿಧ ಕಾರಣಗಳಿಂದ ಆದ್ಯತಾ ಪಡಿತರ ಚೀಟಿಯು (ಬಿ.ಪಿ.ಎಲ್) ಆದ್ಯತೇತರ ಪಡಿತರ ಚೀಟಿಯಾಗಿ (ಎ.ಪಿ.ಎಲ್) ಪರಿವರ್ತಿತವಾಗಿದಲ್ಲಿ ಹಾಗೂ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆ ಆಹಾರ ಶಿರಸ್ತೇದಾರ್ ಮತ್ತು ಆಹಾರ ನಿರೀಕ್ಷಕರುಗಳಿಗೆ ದಾಖಲೆಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande