ಮಹಿಳಾ ಕಾಂಗ್ರೆಸ್ ಘಟಕದಿಂದ ಮಹಿಳಾ ದಿನಾಚರಣೆ
ಬೆಂಗಳೂರು, 08 ಮಾರ್ಚ್ (ಹಿ.ಸ.): ಆ್ಯಂಕರ್: ಬೆಂಗಳೂರು ನಗರದ ಭಾರತ್ ಜೋಡೊ ಭವನದಲ್ಲಿ‌ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರನ್ನು ಮಹಿಳಾ ಕಾಂಗ್ರೆಸ್ ಸದಸ್ಯರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ,
Cong


ಬೆಂಗಳೂರು, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಬೆಂಗಳೂರು ನಗರದ ಭಾರತ್ ಜೋಡೊ ಭವನದಲ್ಲಿ‌ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರನ್ನು ಮಹಿಳಾ ಕಾಂಗ್ರೆಸ್ ಸದಸ್ಯರು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ, ಸಮಾಜದಲ್ಲಿ ಮಹಿಳೆಯರ ಪಾತ್ರ ಹಾಗೂ ರಾಜಕೀಯದಲ್ಲಿ ಮಹಿಳೆಯರ ಹೆಚ್ಚುತ್ತಿರುವ ಭಾಗವಹಿಸುವಿಕೆ ಕುರಿತು ಚರ್ಚೆ ನಡೆಯಿತು. ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಹಾಗೂ ಮುಖಂಡರು ಸೌಮ್ಯಾ ರೆಡ್ಡಿ ಅವರಿಗೆ ಸನ್ಮಾನ ಸಲ್ಲಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್‌ನ ಹಲವು ನಾಯಕಿಯರು ಮತ್ತು ಕಾರ್ಯಕರ್ತೆಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande