ಮಹಿಳಾ ದಿನಾಚರಣೆ ಶುಭ ಕೊರಿದ ಶಾಸಕ ಮನಗೂಳಿ
ವಿಜಯಪುರ, 08 ಮಾರ್ಚ್ (ಹಿ.ಸ.) ಆ್ಯಂಕರ್ : ಹೆಣ್ಣು ಬರಿ ಹೆಣ್ಣಲ್ಲ ಅಗೋಚರ ಹೊನ್ನು ಜಗವನ್ನೇ ಸಾಕುವ ಕಾಮದೇನು ಹೆಣ್ಣು ಎಂದು ವಿಜಯಪುರ ಜಿಲ್ಲೆಯ ಸಿಂದಗಿ ಶಾಸಕ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಶುಭ ಕೊರಿದರು. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯು ಹಮ್ಮಿಕೊ
Wishes


ವಿಜಯಪುರ, 08 ಮಾರ್ಚ್ (ಹಿ.ಸ.)

ಆ್ಯಂಕರ್ : ಹೆಣ್ಣು ಬರಿ ಹೆಣ್ಣಲ್ಲ ಅಗೋಚರ ಹೊನ್ನು

ಜಗವನ್ನೇ ಸಾಕುವ ಕಾಮದೇನು ಹೆಣ್ಣು ಎಂದು ವಿಜಯಪುರ ಜಿಲ್ಲೆಯ ಸಿಂದಗಿ ಶಾಸಕ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಶುಭ ಕೊರಿದರು.

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯು ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜಯೋಗಿನಿ ಬ್ರಹ್ಮಕುಮಾರಿ ರೇಣುಕಾ ಅಕ್ಕನವರಿಗೆ ಗೌರವ ಸನ್ಮಾನ ಹಾಗೂ ವಿವಿಧ ರೀತಿಯಲ್ಲಿ ಸಾಧನೆ ಮಾಡಿದೆ ಮಹಿಳೆಯರಿಗೆ ಸನ್ಮಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ತಾಲೂಕಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರು, ಮುಖ್ಯ ಅತಿಥಿಗಳು, ಮಹಿಳಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande