ನೂತನ ಹಾಲು ಸಂಗ್ರಾಹಾಲಯಕ್ಕೆ ಚಾಲನೆ
ಮಂಡ್ಯ, 08 ಮಾರ್ಚ್ (ಹಿ.ಸ.): ಆ್ಯಂಕರ್: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಚೋಳಸಂದ್ರ ಗ್ರಾಮದಲ್ಲಿ ಮಹಿಳಾ ಸಹಕಾರ ಸಂಘದ ನೂತನ ಹಾಲಿನ ಡೈರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಾಲಿನ ಉತ್ಪಾದನೆ ಹೆಚ್ಚಿಸಲು ಮತ್ತು ಸ್ಥಳೀಯ
Dairy


ಮಂಡ್ಯ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಚೋಳಸಂದ್ರ ಗ್ರಾಮದಲ್ಲಿ ಮಹಿಳಾ ಸಹಕಾರ ಸಂಘದ ನೂತನ ಹಾಲಿನ ಡೈರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಾಲಿನ ಉತ್ಪಾದನೆ ಹೆಚ್ಚಿಸಲು ಮತ್ತು ಸ್ಥಳೀಯ ರೈತರಿಗೆ ಮಾರುಕಟ್ಟೆ ಒದಗಿಸಲು ಈ ನೂತನ ಡೈರಿ ಸಹಕಾರಿಯಾಗಲಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande