ನಾಳೆ ಜಿಲ್ಲಾ ಮಟ್ಟದ ವಿಕಲಚೇತನರ ಸಭೆ
ಬಳ್ಳಾರಿ, 09 ಮಾರ್ಚ್ (ಹಿ.ಸ.) ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ, ಬಳ್ಳಾರಿ ಜಿಲ್ಲೆಯ ವಿಕಲಚೇತನರಿಗಾಗಿ ಮೀಸಲಿಟ್ಟ ಶೇ.05 ಅನುದಾನದ ಬಳಕೆ ಹಾಗೂ ಜಿಲ್ಲೆಯಲ್ಲಿ ವಿಶೇಷಚೇತನರ ಕುಂದುಕೊರತೆಗಳನ್ನು ಆಲಿಸಿ ಪ
ನಾಳೆ ಜಿಲ್ಲಾ ಮಟ್ಟದ ವಿಕಲಚೇತನರ ಸಭೆ


ಬಳ್ಳಾರಿ, 09 ಮಾರ್ಚ್ (ಹಿ.ಸ.)

ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ, ಬಳ್ಳಾರಿ ಜಿಲ್ಲೆಯ ವಿಕಲಚೇತನರಿಗಾಗಿ ಮೀಸಲಿಟ್ಟ ಶೇ.05 ಅನುದಾನದ ಬಳಕೆ ಹಾಗೂ ಜಿಲ್ಲೆಯಲ್ಲಿ ವಿಶೇಷಚೇತನರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಮಾ.10 ರಂದು ಮಧ್ಯಾಹ್ನ 03 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿಕಲಚೇತನರ ಕುಂದುಕೊರೆತೆ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande