ವಿಜಯಪುರ ಮಹಾನಗರ ಪಾಲಿಕೆ ಸಾಮಾನ್ಯ ಸಭೆ-ಮೂಲಭೂತ ಸೌಕರ್ಯಕ್ಕೆ ಆದ್ಯತೆ
ವಿಜಯಪುರ, 09 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಉಪ ಮಹಾ ಪೌರರಾದ ಸುಮಿತ್ರಾ ರಾಜು ಜಾಧವ ನಗರದ ಎಲ್ಲ ವಾರ್ಡ್ ಗಳಲ್ಲಿ ಸಮರ್ಪಕ ಕುಡಿಯುವ ನೀರು, ಒಳ ಚರಂಡಿ,ಸ್ವಚತೆ, ಕಸ ವಿಲೇವಾರ,ಬೀದಿ ದೀಪ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸುಧೀರ್ಘವಾಗಿ ಚರ್ಚ
ವಿಜಯಪುರ ಮಹಾನಗರ ಪಾಲಿಕೆ ಸಾಮಾನ್ಯ ಸಭೆ-ಮೂಲಭೂತ ಸೌಕರ್ಯಕ್ಕೆ ಆದ್ಯತೆ


ವಿಜಯಪುರ, 09 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಉಪ ಮಹಾ ಪೌರರಾದ ಸುಮಿತ್ರಾ ರಾಜು ಜಾಧವ ನಗರದ ಎಲ್ಲ ವಾರ್ಡ್ ಗಳಲ್ಲಿ ಸಮರ್ಪಕ ಕುಡಿಯುವ ನೀರು, ಒಳ ಚರಂಡಿ,ಸ್ವಚತೆ, ಕಸ ವಿಲೇವಾರ,ಬೀದಿ ದೀಪ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡಿ ಕೂಡಲೇ ಪರಿಹಾರ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಮಹಾ ಪೌರರಾದ ಎಂ ಎಸ್ ಕರಡಿ,ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮಕ್ಕಳಕಿ ಸೇರಿದಂತೆ ಸರ್ವ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande