ಬಳ್ಳಾರಿ : ಎಸ್.ಜಿ.ಟಿ ಪಿಯು ವಿದ್ಯಾರ್ಥಿಗಳ ಫಲಿತಾಂಶ
ಬಳ್ಳಾರಿ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಶ್ರೀಗುರುತಿಪ್ಪೇರುದ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿರುತ್ತಾರೆ. ಒಟ್ಟು 42 ವಿದ್ಯಾರ್ಥಿಗಳು ಡಿಸ್ಟಿಂಕ್ಷಷನ್, 91 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 72 ವಿದ್ಯಾರ್ಥ
ಬಳ್ಳಾರಿ : ಎಸ್.ಜಿ.ಟಿ ಪಿಯು ವಿದ್ಯಾರ್ಥಿಗಳ ಫಲಿತಾಂಶ


ಬಳ್ಳಾರಿ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಯ ಶ್ರೀಗುರುತಿಪ್ಪೇರುದ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿರುತ್ತಾರೆ.

ಒಟ್ಟು 42 ವಿದ್ಯಾರ್ಥಿಗಳು ಡಿಸ್ಟಿಂಕ್ಷಷನ್, 91 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 72 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಕೆ. ಜಾಹ್ನವಿ 583, ಕೆ. ಅರುಣ್ ಕುಮಾರ್ 577, ಶಾಂತಮ್ಮ 571, ಜೆ.ಜಿ. ಪಾವನಿ ರೆಡ್ಡಿ 566, ಎಂ.ಗಂಬೀರ್ 566, ಪರ್ವೀನ್ ಶೇಖ್ 561 ಹಾಗು ವಿಜ್ಞಾನ ವಿಭಾಗದಲ್ಲಿ ಜಿ.ಕಾವ್ಯ 575, ಅನುಷ್ಕ ಸಿ.ಎಸ್ 573, ದಿಗಂತ್ 561 ಮತ್ತು ಕೆ. ಅಚಲ 560 ಅಂಕಗಳನ್ನು ಪಡೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande