ಏ.15 ರಂದು ಹಾಸನ ಜಿಲ್ಲೆಯ ದಿಶಾ ಸಭೆ
ಹಾಸನ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಾಸನ ಸಂಸದ ಶ್ರೇಯಸ್ ಎಂ ಪಟೇಲ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು(ದಿಶಾ ಸಭೆ) ಏ.15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ
ಏ.15 ರಂದು ಹಾಸನ ಜಿಲ್ಲೆಯ ದಿಶಾ ಸಭೆ


ಹಾಸನ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹಾಸನ ಸಂಸದ ಶ್ರೇಯಸ್ ಎಂ ಪಟೇಲ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು(ದಿಶಾ ಸಭೆ) ಏ.15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande