ನಾಡೋಜ ಎಸ್. ಆರ್. ರಾಮಸ್ವಾಮಿ ನಿಧನ
ಬೆಂಗಳೂರು, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಿರಿಯ ವಿದ್ವಾಂಸ-ಲೇಖಕ, ನಾಡೋಜ, ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ। ಎಸ್. ಆರ್. ರಾಮಸ್ವಾಮಿ (88 ವರ್ಷಗಳು) ಇಂದು ಬೆಳಗ್ಗೆ ಶಂಕರಪುರಂನ ರಂಗರಾವ್ ರಸ್ತೆಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ 10.30 ರಿಂದ 12.00 ಗಂಟೆಗ
Nadoja S. R. Ramaswamy


ಬೆಂಗಳೂರು, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹಿರಿಯ ವಿದ್ವಾಂಸ-ಲೇಖಕ, ನಾಡೋಜ, ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ। ಎಸ್. ಆರ್. ರಾಮಸ್ವಾಮಿ (88 ವರ್ಷಗಳು) ಇಂದು ಬೆಳಗ್ಗೆ ಶಂಕರಪುರಂನ ರಂಗರಾವ್ ರಸ್ತೆಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.

ಇಂದು ಬೆಳಗ್ಗೆ 10.30 ರಿಂದ 12.00 ಗಂಟೆಗೆಯ ವರೆಗೆ ಚಾಮರಾಜಪೇಟೆ ಕೆಂಪೇಗೌಡನಗರದ ರಾಷ್ಟ್ರೋತ್ಥಾನ ಪರಿಷತ್ತಿನ ಕೇಶವಶಿಲ್ಪದಲ್ಲಿ ಅಂತಿಮದರ್ಶನದ ವ್ಯವಸ್ಥೆ ಮಾಡಲಾಗಿದೆ. 12.00ರ ನಂತರ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande