ಕೊಪ್ಪಳ : ವಿಜ್ಞಾನ ವಿಭಾಗದಲ್ಲಿ ಶ್ರೀರಕ್ಷಾಗೆ ಶೇ. 98.16
ಕೊಪ್ಪಳ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಲ್ಲಿನ ಚುಕ್ಕನಕಲ್ ರಸ್ತೆಯಲ್ಲಿರುವ ಲಯನ್ಸ್ ಸ್ವಾಮಿ ವಿವೇಕಾನಂದ ಸಂಯುಕ್ತ ಪದವಿಪೂರ್ವ ಕಾಲೇಜಿನ (ಶ್ರೀ ಚೈತನ್ಯ ಸಮೂಹ ಸಂಸ್ಥೆ) ವಿದ್ಯಾರ್ಥಿನಿ ಶ್ರೀರಕ್ಷಾ ವಿಜ್ಞಾನ ವಿಭಾಗದಲ್ಲಿ ಶೇ. 98.16ರಷ್ಟು ಫಲಿತಾಂಶ ಪಡೆದಿದ್ದಾಳೆ. ಭೌತಶಾಸ್ತ್ರ, ಗಣಿತ ಮತ್
ಕೊಪ್ಪಳ : ವಿಜ್ಞಾನ ವಿಭಾಗದಲ್ಲಿ ಶ್ರೀರಕ್ಷಾಗೆ ಶೇ. 98.16


ಕೊಪ್ಪಳ : ವಿಜ್ಞಾನ ವಿಭಾಗದಲ್ಲಿ ಶ್ರೀರಕ್ಷಾಗೆ ಶೇ. 98.16


ಕೊಪ್ಪಳ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಇಲ್ಲಿನ ಚುಕ್ಕನಕಲ್ ರಸ್ತೆಯಲ್ಲಿರುವ ಲಯನ್ಸ್ ಸ್ವಾಮಿ ವಿವೇಕಾನಂದ ಸಂಯುಕ್ತ ಪದವಿಪೂರ್ವ ಕಾಲೇಜಿನ (ಶ್ರೀ ಚೈತನ್ಯ ಸಮೂಹ ಸಂಸ್ಥೆ) ವಿದ್ಯಾರ್ಥಿನಿ ಶ್ರೀರಕ್ಷಾ ವಿಜ್ಞಾನ ವಿಭಾಗದಲ್ಲಿ ಶೇ. 98.16ರಷ್ಟು ಫಲಿತಾಂಶ ಪಡೆದಿದ್ದಾಳೆ.

ಭೌತಶಾಸ್ತ್ರ, ಗಣಿತ ಮತ್ತು ಕಂಪ್ಯೂಟರ್ ಸೈನ್ಸ್ ಈ ಮೂರೂ ವಿಷಯಗಳಲ್ಲಿ ಪೂರ್ಣ 100 ಅಂಕಗಳನ್ನು ಗಳಿಸಿದ್ದಾಳೆ. ಶ್ರೀರಕ್ಷಾ ಇಲ್ಲಿನ ಪ್ರಶಾಂತ ಕಾಲೊನಿಯಲ್ಲಿರುವ ವೇಣುಗೋಪಾಲಚಾರ್ ಜಹಗೀರದಾರ್ ಹಾಗೂ ವೀಣಾ ದಂಪತಿಯ ಪುತ್ರಿ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande