ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ
ಚಿಕ್ಕಮಗಳೂರು, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿಕ್ಕಮಗಳೂರು ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್
Cm


ಚಿಕ್ಕಮಗಳೂರು, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿಕ್ಕಮಗಳೂರು ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜುಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಹಿರಿಯ ಸಂಪಾದಕರಾದ ವಿಶ್ವೇಶ್ವರ ಭಟ್, ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande