
ಬಳ್ಳಾರಿ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ)ದ ಜಿಲ್ಲಾ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ)ದ ಜಿಲ್ಲಾ ಅಧ್ಯಕ್ಷ ಜಿ. ರಾಜಶೇಖರ್ (ಕುರಿಹಟ್ಟಿ ರಾಜಣ್ಣ) ಅವರ ನೇತೃತ್ವದಲ್ಲಿ ನಡೆಯಿತು.
ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರಾದ ಬಿ. ಹನುಮಂತಪ್ಪ, ಗುಡಿಗಂಟೆ ಹನುಮಂತಪ್ಪ, ರೈತ ಮುಖಂಡ ಸಿಂದಿಗೇರಿ ಗೋವಿಂದಪ್ಪ, ಉಮಾ ಮಹೇಶ್ವರ್ ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್