ತ್ರಿ-ಚಕ್ರ ವಾಹನ, ಶ್ರವಣ ಸಾಧನಗಳ ವಿತರಣೆ
ಹಾಸನ, 15 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಕಲಚೇತನ ಕಲ್ಯಾಣ ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳಿಗೆ ತ್ರಿ-ಚಕ್ರ ವಾಹನಗಳು ಹಾಗೂ ಶ್ರವಣ ಸಾಧನಗಳನ್ನು ಹಾಸನ ಜಿಲ್ಲಾ ಪಂಚಾಯಿತಿ ಆವರಣದಲ್ಲಿಂದು ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ವಿತರಣೆ ಮಾಡಿದರು. ಈ ವೇಳೆಯಲ್ಲಿ ಶಾಸಕರು ಹಾಗೂ ಕರ್ನಾಟಕ ಗೃಹ ಮಂಡ
Distribution


ಹಾಸನ, 15 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಕಲಚೇತನ ಕಲ್ಯಾಣ ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳಿಗೆ ತ್ರಿ-ಚಕ್ರ ವಾಹನಗಳು ಹಾಗೂ ಶ್ರವಣ ಸಾಧನಗಳನ್ನು ಹಾಸನ ಜಿಲ್ಲಾ ಪಂಚಾಯಿತಿ ಆವರಣದಲ್ಲಿಂದು ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ವಿತರಣೆ ಮಾಡಿದರು.

ಈ ವೇಳೆಯಲ್ಲಿ ಶಾಸಕರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಕೆ. ಎಸ್ ಲತಾಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande