ಅಬ್ಬಿನಹೊಳೆ ಪೊಲೀಸ್ ಠಾಣೆ : ಏ.23ರಂದು ವಾಹನಗಳ ಹರಾಜು ಪ್ರಕ್ರಿಯೆ
ಚಿತ್ರದುರ್ಗ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ ವಾರಸುದಾರರಿಲ್ಲದ 05 ನಿರುಪಯೋಗಿ ಮೋಟರ್ ಸೈಕಲ್ಗಳನ್ನು ನ್ಯಾಯಾಲಯದ ಆದೇಶದಂತೆ ಏಪ್ರಿಲ್ 23ರಂದು ಬೆಳಿಗ್ಗೆ 11ಕ್ಕೆ ಅಬ್ಬಿನಹೊಳೆ ಪೊಲೀಸ್ ಠಾಣೆ ಆವರಣದಲ್
ಅಬ್ಬಿನಹೊಳೆ ಪೊಲೀಸ್ ಠಾಣೆ : ಏ.23ರಂದು ವಾಹನಗಳ ಹರಾಜು ಪ್ರಕ್ರಿಯೆ


ಚಿತ್ರದುರ್ಗ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ ವಾರಸುದಾರರಿಲ್ಲದ 05 ನಿರುಪಯೋಗಿ ಮೋಟರ್ ಸೈಕಲ್ಗಳನ್ನು ನ್ಯಾಯಾಲಯದ ಆದೇಶದಂತೆ ಏಪ್ರಿಲ್ 23ರಂದು ಬೆಳಿಗ್ಗೆ 11ಕ್ಕೆ ಅಬ್ಬಿನಹೊಳೆ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಾಲ್ಲೂಕು ಅಬ್ಬಿನಹೊಳೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande